ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಂಚೆ ಕಚೇರಿಯಲ್ಲೂ ಆಧಾರ್ `ತಿದ್ದುಪಡಿ’ ಗೆ ಅವಕಾಶ! ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ … Continue reading ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!