ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ
ನವದೆಹಲಿ : ಫಲಾನುಭವಿಗಳು ಕುತೂಹಲದಿಂದ ಕಾಯುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತನ್ನ ಜೂನ್ 18ರಂದು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ದೃಢಪಡಿಸಿದೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಮೋದಿ ಮೊದಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತನ್ನ ಅನುಮೋದಿಸಿದರು, ಇದು ಸುಮಾರು 20,000 ಕೋಟಿ ರೂಪಾಯಿ ಆಗಿದೆ. ಈ ಬಾರಿ 9 ಕೋಟಿ 30 ಲಕ್ಷ ರೈತರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಪ್ರಧಾನಿ ಮೋದಿ … Continue reading ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ
Copy and paste this URL into your WordPress site to embed
Copy and paste this code into your site to embed