ದೇಶದ ರೈತರಿಗೆ ಸಿಹಿ ಸುದ್ದಿ ; ಕೇಂದ್ರದ ‘MNREGA’ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ತಕ್ಷಣ ಅರ್ಜಿ ಸಲ್ಲಿಸಿ

ನವದೆಹಲಿ : ಕೇಂದ್ರ ಸರಕಾರ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿರುವುದು ಗೊತ್ತೇ ಇದೆ. ಇದರ ಭಾಗವಾಗಿ ಸರ್ಕಾರ, ರೈತರಿಗೆ 2 ಲಕ್ಷ ರೂಪಾಯಿ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುತ್ತಿದೆ. ಸರ್ಕಾರವು MNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಮೂಲಕ ಅನೇಕ ಪ್ರಯೋಜನಗಳನ್ನ ನೀಡುತ್ತಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ ಆರ್ಥಿಕ ಲಾಭ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಪಶುಸಂಗೋಪನೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬೆಂಬಲವನ್ನ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ, ಇದರಿಂದಾಗಿ ಅವರು … Continue reading ದೇಶದ ರೈತರಿಗೆ ಸಿಹಿ ಸುದ್ದಿ ; ಕೇಂದ್ರದ ‘MNREGA’ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ತಕ್ಷಣ ಅರ್ಜಿ ಸಲ್ಲಿಸಿ