ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

ಬೆಂಗಳೂರು: ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ … Continue reading ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ