ರಾಜ್ಯದ ರೈತರಿಗೆ ಸಿಹಿಸುದ್ದಿ: ‘ಸೋಲಾರ್ ಕೃಷಿ ಪಂಪ್’ಗೆ ಶೇ.80ರಷ್ಟು ಸಬ್ಸಿಡಿ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಅದೇ ಕುಸುಮ್ ಬಿ ಯೋಜನೆಯ ಅಡಿಯಲ್ಲಿ ಸೋಲಾರ್ ಕೃಷಿ ಪಂಪ್ ಸೆಟ್ ಗಳಿಗೆ ಶೇ.80ರಷ್ಟು ಸಬ್ಸಿಡಿಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಕುಸುಮ್ ಬಿ ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.  ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ ಎಂದರು. … Continue reading ರಾಜ್ಯದ ರೈತರಿಗೆ ಸಿಹಿಸುದ್ದಿ: ‘ಸೋಲಾರ್ ಕೃಷಿ ಪಂಪ್’ಗೆ ಶೇ.80ರಷ್ಟು ಸಬ್ಸಿಡಿ ಘೋಷಿಸಿದ ಸಿಎಂ ಸಿದ್ಧರಾಮಯ್ಯ