Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಗಮನಿಸಿ : ಜಸ್ಟ್ 10 ರೂ. ಖರ್ಚಿನಲ್ಲಿ ಬಟ್ಟೆಗಳ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಬಹುದು.!

25/12/2025 1:21 PM

ಒಡಿಶಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಮಾವೋವಾದಿಗಳು ಸಾವು

25/12/2025 1:13 PM

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!

By kannadanewsnow5701/12/2025 6:16 AM

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುವುದರ ಮೂಲಕ ಸಹಕರಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿ ಅವರು ಡಿ.6 ರಂದು ಹಾಸನಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಹಾಗೂ ಉಪ ಮುಖ್ಯಮಂತ್ರಿಯವರು ಭಾಗವಹಿಸಲಿರುವರು ಇದೊಂದು ಸರ್ಕಾರಿ ಕಾರ್ಯಕ್ರಮ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಒಳಗೊಂಡAತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

 ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು ಎಂದರು.

ಪೌತಿ ಖಾತೆ ಆಂದೋಲನ

ವೇದಿಕೆಯ ಕಾರ್ಯಕ್ರಮ 11 ಗಂಟೆಗೆ ಪ್ರಾರಂಭ ಮಾಡಲೇಬೇಕು 2.30 ಕ್ಕೆ ಕಾರ್ಯಕ್ರಮ ಮುಗಿಯಬೇಕು ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಬAಧಪಟ್ಟ ವಿ.ಎ ಮತ್ತು ಪಿಡಿಓಗಳು ತಾವು ಕರೆತಂದ ಫಲಾನುಭವಿಗಳನ್ನು ಕಾರ್ಯಕ್ರಮದ ನಂತರ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಕೈಯಲ್ಲಿ ದಾಖಲೆಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಹೆಸರಿನಲ್ಲಿ ಯಾವುದೇ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನೂ ವ್ಯರ್ಥಗೊಳಿಸುವಂತಿಲ್ಲ ಆಡಂಬರ ಬೇಡ ಸರಳವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅರಸೀಕೆರೆಯಲ್ಲಿ 94ಡಿ 1000 ಜನಕ್ಕೆ ಹಕ್ಕುಪತ್ರ ಹಾಗೂ ಸಕಲೇಶಪುರದಲ್ಲಿ 94ಸಿಯಲ್ಲಿ 500 ಜನರಿಗೆ ಎಲ್ಲಾ ತಾಲ್ಲೂಕು ಸೇರಿದಂತೆ 3000 ಜನರಿಗೆ ನೀಡುವುದರಿಂದ 25.000 ಕುಟುಂಬಗಳಿಗೆ ಕೆಲಸ ಮಾಡಿಕೊಂಡಲಾಗಿದೆ ಕನಿಷ್ಠ 1 ಪೋಡಿ ಮಾಡಿಕೊಟ್ಟರೆ 03 ಕುಟುಂಬಗಳಿಗೆ 30 ರಿಂದ 60 ವರ್ಷದ ಹಿಂದಿನ ಜಮೀನುಗಳಿಗೆ ಪೋಡಿ ಮಾಡಿ ಕೋಡುವುದಂರಿAದ ಇರುತ್ತದೆ ಮೂಲ ಮಂಜೂರಿದಾರರು ಕೆಲವರು ಮೃತಪಟ್ಟಿದ್ದಾರೆ ಆದರೆ ವಾಸುದಾರರಿಗೆ ಇದರಿಂದ ಕನಿಷ್ಠ 2 ಕುಟುಂಬಗಳು ಅದರೆ 25000 ಪೋಡಿ ಮಾಡಿದರೆ 50 ರಿಂದ 60 ಸಾವಿರ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಅವರ ಮಕ್ಕಳು, ಮೊಮ್ಮಕ್ಕಳಿಗೆ ಜಮೀನು ದಾಖಲೆಗಳು ದೊರೆತಂತಾಗುತ್ತದೆ ಎಂದರು,

ಮೀಷನ್ ಮೋಡ್ ನಲ್ಲಿ ನಾವೇ ತೆಗೆದುಕೊಂಡು ಅವರ ಮನೆಯ ಬಾಗಿಲಿಗೆ ಕೆಲಸ ಮಾಡಿದ್ದೇವೆ ಅಲ್ಲದೆ ಪೌತಿ ಖಾತೆ ಅಭಿಯಾನ ಪ್ರಾರಂಭಿಸಿ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತಿದೆ ಹಾಸನ ಜಿಲ್ಲೆಯಲ್ಲಿ 15 ಸಾವಿರ ಮರಣ ಹೊಂದಿರುವವರ ಕುಟುಂಬದವರ ವಾರಸುದಾರರಿಗೆ ಪೌತಿ ಖಾತೆ ಮಾಡಿಕೊಡಲಾಗುತ್ತಿದೆ. ಇದನ್ನು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದರು.

ಕಳೆದ ಸರ್ಕಾರದ ಅವಧಿಯಲ್ಲಿ 94ಸಿ ಹಾಗೂ 94ಡಿ ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜಮೀನನ್ನು ಈಗಿನ ವಾರಸುದಾರರ ಹೆಸರಿಗೆ ಬದಲಿಸಲೇಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಟ್ಟದಲ್ಲೂ ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಫಲಾನುಭವಿಗಳನ್ನು ಯಾವುದೇ ಸಮಸ್ಯೆ ಇಲ್ಲದಂತೆ ಕಾರ್ಯಕ್ರಮಕ್ಕೆ ಕರೆತರಬೇಕು ಎಂದರು.

ಸಂಸದರಾದ ಶ್ರೇಯಸ್ ಪಟೇಲ್, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿAಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಸಚಿವರ ಆಪ್ತ ಕಾರ್ಯದರ್ಶಿ ರವಿ ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

'Pauthi Account' for 3.20 lakh lands! Good news for the farmers of the state: Distribution of 'Application for Podi' documents on December 6
Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ : ಜಸ್ಟ್ 10 ರೂ. ಖರ್ಚಿನಲ್ಲಿ ಬಟ್ಟೆಗಳ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಬಹುದು.!

25/12/2025 1:21 PM2 Mins Read

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM1 Min Read

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM1 Min Read
Recent News

ಮಹಿಳೆಯರೇ ಗಮನಿಸಿ : ಜಸ್ಟ್ 10 ರೂ. ಖರ್ಚಿನಲ್ಲಿ ಬಟ್ಟೆಗಳ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಬಹುದು.!

25/12/2025 1:21 PM

ಒಡಿಶಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಮಾವೋವಾದಿಗಳು ಸಾವು

25/12/2025 1:13 PM

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM
State News
KARNATAKA

ಮಹಿಳೆಯರೇ ಗಮನಿಸಿ : ಜಸ್ಟ್ 10 ರೂ. ಖರ್ಚಿನಲ್ಲಿ ಬಟ್ಟೆಗಳ ಮೇಲಿರುವ ಕಲೆಗಳನ್ನು ಸ್ವಚ್ಛಗೊಳಿಸಬಹುದು.!

By kannadanewsnow5725/12/2025 1:21 PM KARNATAKA 2 Mins Read

ಬಟ್ಟೆಯ ಮೇಲಿನ ಸಣ್ಣ ಕಲೆಗಳು ಅವ್ಯವಸ್ಥೆಗೆ ಕಾರಣವಾಗಬಹುದು. ಅದನ್ನು ಉಜ್ಜುವ ಮೂಲಕ ನಿರಾಶೆಗೊಳ್ಳುತ್ತೀರಿ, ಆದರೆ ಕಲೆ ಹೋಗುವುದಿಲ್ಲ. ಆಗಾಗ್ಗೆ, ಜನರು…

ವಾಹನ ಮಾಲೀಕರೇ ಗಮನಿಸಿ : ವಿಮೆ ಮಾಡಿಸುವ ಮುನ್ನ ತಪ್ಪದೇ ಈ ವಿಷಯಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

25/12/2025 1:09 PM

BREAKING : ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ದೂರು ಬೆನ್ನಲ್ಲೆ, ಕಿಡಿಗೇಡಿಗಳ ಅಕೌಂಟ್, ಮೆಸೇಜ್ ಡಿಲೀಟ್!

25/12/2025 1:04 PM

BIG NEWS : ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

25/12/2025 12:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.