ರಾಜ್ಯದ ರೈತರಿಗೆ ಸಂತಸದ ಸುದ್ದಿ: ಬರೋಬ್ಬರಿ 3.5 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮ- ಸಚಿವ ಕೆ.ಜೆ ಜಾರ್ಜ್ ಘೋಷಣೆ
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading ರಾಜ್ಯದ ರೈತರಿಗೆ ಸಂತಸದ ಸುದ್ದಿ: ಬರೋಬ್ಬರಿ 3.5 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮ- ಸಚಿವ ಕೆ.ಜೆ ಜಾರ್ಜ್ ಘೋಷಣೆ
Copy and paste this URL into your WordPress site to embed
Copy and paste this code into your site to embed