Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದಲ್ಲಿ ಕೊರೊನಾ ಹೊಸ ರೂಪಾಂತರ ಪತ್ತೆ, ಉಲ್ಭಣಕ್ಕೆ ಒಂದು ಹೆಜ್ಜೆ ದೂರದಲ್ಲಿದೆ ; ವಿಜ್ಞಾನಿಗಳಿಂದ ಶಾಕಿಂಗ್ ಮಾಹಿತಿ

06/06/2025 4:11 PM

Viral Video : ‘ಚೆನಾಬ್ ಸೇತುವೆ’ ಮೇಲೆ ‘ತ್ರಿವರ್ಣ ಧ್ವಜ’ ಹಾರಿಸಿದ ‘ಪ್ರಧಾನಿ ಮೋದಿ’ ; ಎಂಜಿನಿಯರಿಂಗ್’ನ ಅದ್ಭುತ ಉದಾಹರಣೆ

06/06/2025 3:49 PM

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಹೆಸರು ನೋಂದಣಿಗೆ ಅವಕಾಶ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಹೆಸರು ನೋಂದಣಿಗೆ ಅವಕಾಶ.!

By kannadanewsnow5705/06/2025 5:25 AM

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ.  ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

2024ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ(ನೀರಾವರಿ) ಬೆಳೆ ಸಾಮಾನ್ಯ ವಿಮಾ(ಪ್ರತಿ ಹೆಕ್ಟೇರ್‍ಗೆ) ವಿಮಾ ಮೊತ್ತ 93250, ರೈತರ ವಿಮಾ ಕಂತು (ಶೇ.2), ರೈತರ ವಿಮಾ ಮೊತ್ತ ರೂ.1865, ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ) 746 ಆಗಿರುತ್ತದೆ. ನೋಂದಾಯಿಸಿಕೊಳ್ಳಲು ಆಗಸ್ಟ್, 16  ಕೊನೆಯ ದಿನವಾಗಿದೆ.

ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮಾ (ಪ್ರತಿ ಹೆಕ್ಟೇರ್ಗೆ) ವಿಮಾ ಮೊತ್ತ ರೂ.63750, ರೈತರ ವಿಮಾ ಕಂತು ಶೇ.2 ರೈತರ ವಿಮಾ ಕಂತು ಮೊತ್ತ ರೂ.1275, ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ)  ರೂ.510 ಆಗಿದೆ. ನೋಂದಾಯಿಸಿಕೊಳ್ಳಲು ಆಗಸ್ಟ್, 16 ಕೊನೆಯ ದಿನವಾಗಿದೆ.

ಮುಸುಕಿನ ಜೋಳ (ಮಳೆಯಾಶ್ರಿತ) ಸಾಮಾನ್ಯ ವಿಮಾ (ಪ್ರತಿ ಹೆಕ್ಟೇರ್ಗೆ) ವಿಮಾ ಮೊತ್ತ ರೂ.56500, ರೈತರ ವಿಮಾ ಕಂತು ಶೇ.2, ರೈತರ ವಿಮಾ ಕಂತು ಮೊತ್ತ ರೂ.1130 ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ) ರೂ.452 ಆಗಿದೆ. ನೊಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. (http://www.samrakshane.karnataka.gov.in)  ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ, ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

Good news for the farmers of the state: Farmers' safety scheme Pradhan Mantri Fasal Bima Yojana name registration is now open!
Share. Facebook Twitter LinkedIn WhatsApp Email

Related Posts

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM1 Min Read

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM1 Min Read
Recent News

ಚೀನಾದಲ್ಲಿ ಕೊರೊನಾ ಹೊಸ ರೂಪಾಂತರ ಪತ್ತೆ, ಉಲ್ಭಣಕ್ಕೆ ಒಂದು ಹೆಜ್ಜೆ ದೂರದಲ್ಲಿದೆ ; ವಿಜ್ಞಾನಿಗಳಿಂದ ಶಾಕಿಂಗ್ ಮಾಹಿತಿ

06/06/2025 4:11 PM

Viral Video : ‘ಚೆನಾಬ್ ಸೇತುವೆ’ ಮೇಲೆ ‘ತ್ರಿವರ್ಣ ಧ್ವಜ’ ಹಾರಿಸಿದ ‘ಪ್ರಧಾನಿ ಮೋದಿ’ ; ಎಂಜಿನಿಯರಿಂಗ್’ನ ಅದ್ಭುತ ಉದಾಹರಣೆ

06/06/2025 3:49 PM

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

06/06/2025 3:44 PM

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM
State News
KARNATAKA

ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ

By kannadanewsnow0906/06/2025 3:44 PM KARNATAKA 1 Min Read

ಶಿವಮೊಗ್ಗ: ಇಂದು ದೇಶಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಶ್ರೀಧರ್ ಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂತಾಪವನ್ನು ಸಾಗರ…

BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

06/06/2025 3:39 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.