ರಾಜ್ಯದ ಮೀನುಗಾರರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.64 ಹೆಕ್ಟೇರ್ ಗುರಿ ನೀಡಲಾಗಿದೆ. ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಸಾಮಾನ್ಯರಿಗೆ 4.80, ಸಾಮಾನ್ಯ … Continue reading ರಾಜ್ಯದ ಮೀನುಗಾರರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ