ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿ ಆಗದೇ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸಕಾಲದಲ್ಲಿ ವೇತನ ಪಾವತಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ವನ್ಯಜೀವಿ-ಮಾನವ ಸಂಘರ್ಷ ಹಾಗೂ ರೈಲ್ವೆ ಬ್ಯಾರಿಕೇಡ್ ಯೋಜನೆಗಳನ್ನು ಅಂತಿಮಗೊಳಿಸುವ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಿಕ್ಕಮಗಳೂರಿನ ಮುತ್ತೋಡಿಗಿಂತಲೂ ತಣಿಗೆಬೈಲು ಸೂಕ್ತ ಪ್ರದೇಶ ಎಂದು ತಜ್ಞರು ವರದಿ ನೀಡಿದ್ದು, … Continue reading ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್