ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್

ಬೆಂಗಳೂರು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸತತ ಪ್ರಯತ್ನ, ಪರಿಶ್ರಮದಿಂದಾಗಿ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅದೇ ಗಂಗಾಮತಸ್ಥರ ಸಮುದಾಯ ಭವನ, ಮಡಿವಾಳ ಸಮುದಾಯ ಭವನ ಹಾಗೂ ಈಡಿಗ ಸಮುದಾಯ ಭವನಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಈ ಕೆಳಕಂಡ ಸಂಘ-ಸಂಸ್ಥೆಗಳ ವತಿಯಿಂದ ಸಮುದಾಯ … Continue reading ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್