ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ/ ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https//pmay.urban.gov.in ದಲ್ಲಿ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. … Continue reading ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed