ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಹಟ್ಟಿಗೊಲ್ಲ, ಮರಾಠ ಮತ್ತು … Continue reading ರಾಜ್ಯದ ಕಾಡುಗೊಲ್ಲ ಸಮುದಾಯದವರಿಗೆ ಗುಡ್ ನ್ಯೂಸ್: ಆಹಾರ ವಾಹಿನಿ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed