Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೈನ ಬಸದಿಗಳ ಪ್ರಧಾನ, ಸಹಾಯಕ ಅರ್ಚಕರು, ಸಿಖ್ ಗುರುದ್ವಾರದ ಮುಖ್ಯ, ಸಹಾಯಕ ಗ್ರಂಥಿಗಳಿಗೆ ಗುಡ್ ನ್ಯೂಸ್
KARNATAKA

ಜೈನ ಬಸದಿಗಳ ಪ್ರಧಾನ, ಸಹಾಯಕ ಅರ್ಚಕರು, ಸಿಖ್ ಗುರುದ್ವಾರದ ಮುಖ್ಯ, ಸಹಾಯಕ ಗ್ರಂಥಿಗಳಿಗೆ ಗುಡ್ ನ್ಯೂಸ್

By kannadanewsnow0911/06/2025 6:51 PM

ಬೆಂಗಳೂರು: ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ಪಡೆಯಲಿಚ್ಚಿಸುವ ಅರ್ಹ ಫಲಾನುಭವಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಫಲಾನುಭವಿಗಳು ಜಿಲ್ಲೆಯ ಜೈನ್ ಬಸದಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಘಗಳ ನೊಂದಣಿ ಕಾಯ್ದೆ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆ ಅನ್ವಯ ನೊಂದಣಿಯಾದ ಪ್ರಧಾನ ಅರ್ಚಕ, ಗ್ರಂಥಿಗೆ ಮಾಸಿಕ ರೂ.6000/, ಸಹಾಯಕ ಗ್ರಂಥಿ, ಅರ್ಚಕರಿಗೆ ಮಾಸಿಕ ರೂ.5000/ ಗೌರವಧನ ನೀಡಲಾಗುವುದು.

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿಯೊಂದಿಗೆ ಅರ್ಚಕ, ಗ್ರಂಥಿಗಳ ಭಾವಚಿತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಪ್ರತಿ, ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರ್ ಅವರಿಂದ ವಾಸಸ್ಥಳ ದೃಢೀಕರಣ ಹಾಗೂ ಸಂಸ್ಥೆಯವರು ಅರ್ಚಕರ ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ಪ್ರಮಾಣ ಪತ್ರ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತ ಭವನದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.

BREAKING: ಕಾಲ್ತುಳಿತ ದುರಂತ ಪ್ರಕರಣ: CID ವಿಚಾರಣೆಗೆ ಹಾಜರಾದ KSCA ಮಾಜಿ ಕಾರ್ಯದರ್ಶಿ, ಖಜಾಂಚಿ

ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ:

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM3 Mins Read
Recent News

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

VIDEO : ಟೇಕಾಫ್’ನಿಂದ ಪತನದವರೆಗೂ.! ವಿಮಾನ ಅಪಘಾತದ ಮತ್ತೊಂದು ಭಯಾನಕ ವಿಡಿಯೋ ಇಲ್ಲಿದೆ!

12/06/2025 9:02 PM
State News
KARNATAKA

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

By kannadanewsnow0912/06/2025 9:10 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾಘಾತವೇ ಉಂಟಾಗಿದೆ. ಇಂದು ಬರೋಬ್ಬರಿ 240 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ದೃಢಪಟ್ಟಿದೆ. ಈ…

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

12/06/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.