Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow0915/06/2025 2:36 PM

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.kaushalkar.com ಮೂಲಕ ಜುಲೈ 4 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://kmcdc.karnataka.gov.in 8867537799, 080-29903994, ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವೀರಶೈವ ಲಿಂಗಾಯ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.kaushalkar.com ಮೂಲಕ ಜೂನ್ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://kvldcl.karnataka.gov.in 080-22865522, 9900012351, 9900012352 ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM2 Mins Read

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM1 Min Read

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 6:17 AM2 Mins Read
Recent News

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 6:17 AM
State News
KARNATAKA

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

By kannadanewsnow0928/03/2026 6:36 AM KARNATAKA 2 Mins Read

ಬೆಂಗಳೂರು: ಗುರುವಾರದಂದು ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ…

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 6:17 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ ಪಡೆಯಬಹುದು!

28/03/2026 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.