ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್‍ಸೈಟ್ www.kaushalkar.com ಮೂಲಕ ಜುಲೈ 4 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://kmcdc.karnataka.gov.in 8867537799, 080-29903994, ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ವೀರಶೈವ ಲಿಂಗಾಯ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ … Continue reading ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed