GOOD NEWS: ರಾಜ್ಯದ ‘NHM ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಗುತ್ತಿಗೆ ಮುಂದುವರೆಸಿ ಸರ್ಕಾರ ಆದೇಶ | NHM Employees
ಬೆಂಗಳೂರು: ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇವೆಯನ್ನು 2025-26ನೇ ಸಾಲಿಗೆ ಮುಂದುವರೆಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಅನುಷ್ಠಾನ ಯೋಜನೆ (ಆರ್.ಓ.ಪಿ) ಉಲ್ಲೇಖ (1) ರಂತೆ ಅನುಮೋದನೆಯಾಗಿದ್ದು, ಈ ಹಿಂದೆ … Continue reading GOOD NEWS: ರಾಜ್ಯದ ‘NHM ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಗುತ್ತಿಗೆ ಮುಂದುವರೆಸಿ ಸರ್ಕಾರ ಆದೇಶ | NHM Employees
Copy and paste this URL into your WordPress site to embed
Copy and paste this code into your site to embed