ರಾಜ್ಯ ಸರ್ಕಾರದಿಂದ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರಿಗೆ ಸಿಹಿ ಸುದ್ದಿ: ಇನ್ಮುಂದೆ ಮನೆ ನಿರ್ಮಾಣಕ್ಕೆ ನೆರವು

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಸಿಹಿಸುದ್ದಿ ನೀಡಲಾಗಿದೆ. ಅದೇನು ಅಂದ್ರೆ ಇನ್ಮುಂದೆ ಮನೆ ನಿರ್ಮಾಣಕ್ಕೆ ನೆರವು ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲಿ 100 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇಂದಿನ  ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ … Continue reading ರಾಜ್ಯ ಸರ್ಕಾರದಿಂದ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರಿಗೆ ಸಿಹಿ ಸುದ್ದಿ: ಇನ್ಮುಂದೆ ಮನೆ ನಿರ್ಮಾಣಕ್ಕೆ ನೆರವು