ರಾಜ್ಯದ 8 ಹೊಸ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್: ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿ ಹೊಸದಾಗಿ ಘೋಷಿಸಲಾದ ತಾಲೂಕಿನಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು Non FRU CHC ( Block PHC) ಗಳನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಹೊಸ 8 ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 138 (ii) ರಲ್ಲಿ “ಹೊಸದಾಗಿ ಘೋಷಿಸಲಾಗಿರುವ ತಾಲ್ಲೂಕುಗಳಾದ ಹನೂರು, ಅಳ್ಳಾವರ, ಅಣ್ಣಿಗೇರಿ, … Continue reading ರಾಜ್ಯದ 8 ಹೊಸ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್: ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ
Copy and paste this URL into your WordPress site to embed
Copy and paste this code into your site to embed