ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆ.15ರೊಳಗೆ ಹೆಬ್ಬಾಳ ಮೇಲ್ಸೆತುವೆ ಉದ್ಘಾಟನೆ
ಬೆಂಗಳೂರು: ಹೆಬ್ಬಾಳ ಜಂಕ್ಷನ್ ಉದ್ಘಾಟನೆ ಬಗ್ಗೆ ಕೇಳಿದಾಗ, “ಆಗಸ್ಟ್ 15 ರ ಒಳಗೆ ಮುಖ್ಯಮಂತ್ರಿಯವರ ದಿನಾಂಕ ಪಡೆದು ಉದ್ಘಾಟನೆ ಮಾಡಲಾಗುವುದು. ಈಗ ಕೆ.ಆರ್ ಪುರಂ ನಿಂದ ಮೇಖ್ರಿ ವೃತ್ತದ ಕಡೆ ಮಾತ್ರ ಲೋಕಾರ್ಪಣೆ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ಹೆಬ್ಬಾಳ ಜಂಕ್ಷನ್ ಉದ್ಘಾಟನೆ ಬಗ್ಗೆ ಕೇಳಿದಾಗ, “ಆಗಸ್ಟ್ 15 ರ ಒಳಗೆ ಮುಖ್ಯಮಂತ್ರಿಯವರ ದಿನಾಂಕ ಪಡೆದು ಉದ್ಘಾಟನೆ ಮಾಡಲಾಗುವುದು. ಇನ್ನೊಂದು ಭಾಗದ ಮೇಲ್ಸೇತುವೆಯನ್ನು ಆನಂತರ ಮಾಡಲಾಗುವುದು. ಹೆಬ್ಬಾಳ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆ.15ರೊಳಗೆ ಹೆಬ್ಬಾಳ ಮೇಲ್ಸೆತುವೆ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed