ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ಪ್ರಧಾನಿ ಮೋದಿಯಿಂದ ‘ಐಟಿ ಕಾರಿಡಾರ್’ ಉದ್ಘಾಟನೆ |Namma Metro

ಬೆಂಗಳೂರು : ಬೆಂಗಳೂರು ಜನತೆಗೆ ನಮ್ಮ ಮೆಟ್ರೋ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2023ರಲ್ಲಿ ನಮ್ಮ ಮೆಟ್ರೋ ಐಟಿ ಕಾರಿಡಾರ್ನಲ್ಲಿ ಮೆಟ್ರೋ ರೈಲಿನ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಹೌದು, ಮುಂದಿನ ವರ್ಷವೇ ನಮ್ಮ ಮೆಟ್ರೋ ಐಟಿ ಕಾರಿಡಾರ್ ನಲ್ಲಿ ವಾಣಿಜ್ಯ ರೈಲುಗಳು ಸಂಚರಿಸಲಿವೆ. ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ನಡುವಿನ ಮಾರ್ಗವನ್ನು ಬೆಂಗಳೂರು ಮೆಟ್ರೋದಲ್ಲಿ ಐಟಿ ಕಾರಿಡಾರ್ ಎಂದು ಗುರುತಿಸಲಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾದರೆ ಪ್ರಯಾಣಿಕರಿಗೆ ಅನುಕೂಲ ಆಗಲಿದ್ದು, ಟ್ರಾಫಿಕ್ ಕಿರಿ ಕಿರಿ ತಪ್ಪಲಿದೆ. ಈ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ಪ್ರಧಾನಿ ಮೋದಿಯಿಂದ ‘ಐಟಿ ಕಾರಿಡಾರ್’ ಉದ್ಘಾಟನೆ |Namma Metro