ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎರಡು ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಅದು ಎಲ್ಲಿ.? ಬಸ್ ಎಷ್ಟು ಹೊತ್ತಿಗೆ ಸಂಚಾರ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 08.11.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:
ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸು/ ಸುತ್ತುವಳಿಗಳ ಸಂಖ್ಯೆ |
248U | ಸುಮ್ಮನಹಳ್ಳಿ | ಅಬ್ಬಿಗೆರೆ | ಸುಂಕದಕಟ್ಟೆ, ಪೀಣ್ಯ 2ನೇ ಹಂತ, ಜಾಲಹಳ್ಳಿ ಕ್ರಾಸ್, ಶೆಟ್ಟಿಹಳ್ಳಿ, | 2 ಬಸ್ಸು
16 ಸುತ್ತುವಳಿಗಳು
|
ಸದರಿ ಮಾರ್ಗದ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ.
ಸುಮ್ಮನಹಳ್ಳಿ ಬಿಡುವ ವೇಳೆ |
9:15, 10:10, 11:40, 12:35, 14:20, 15:15, 16:55, 17:50 |
ಅಬ್ಬಿಗೆರೆ ಬಿಡುವ ವೇಳೆ |
8:10, 9:05, 10:35, 11:30, 13:15, 13:40, 15:50, 16:45 |
ಬೆಂಗಳೂರಿನ ಕಾವೇರಿ ನಗರ ಟು ಎಲೆಕ್ಟ್ರಾನಿಕ್ ಸಿಟಿ ವಿಪ್ರೋ ಗೇಟ್ ಬಿಎಂಟಿಸಿ ಬಸ್ ಸಂಚಾರ ಆರಂಭ
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ನೂತನ ಮಾರ್ಗವನ್ನು ದಿನಾಂಕ 08.11.2024 ರಿಂದ ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:
ಮಾರ್ಗ | ಎಲ್ಲಿಂದ | ಎಲ್ಲಿಗೆ | ಮಾರ್ಗ |
ನೈಸ್-4ಎ | ಕಾವೇರಿ ನಗರ
(07:30 ಗಂಟೆಗೆ) |
ಎಲೆಕ್ಟ್ರಾನಿಕ್ ಸಿಟಿ ವಿಪ್ರೋ ಗೇಟ್ (16:45 ಗಂಟೆಗೆ) | ಕುರುಬರಹಳ್ಳಿ, ಕೆಹೆಚ್‍ಬಿ ಕಾಲೋನಿ, ವಿಜಯನಗರ, ಅತ್ತಿಗುಪ್ಪೆ, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ, ನೈಸ್ ರಸ್ತೆ. |
‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!
BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ