Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus

By kannadanewsnow0913/11/2024 5:29 PM

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸದಾಗಿ ಮಾರ್ಗವೊಂದರಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ.

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:  18.11.2024 ರಿಂದ ಜಾರಿಗೆ ಬರುವಂತೆ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಯಲಹಂಕ, ದೇವನಹಳ್ಳಿ, ಬ್ಯಾಡರಹಳ್ಳಿ ಮಾರ್ಗವಾಗಿ ಮಾಯಸಂದ್ರ ಗ್ರಾಮಕ್ಕೆ ಸುತ್ತುವಳಿಗಳನ್ನು ಒದಗಿಸಿದ್ದು, ವಿವರ ಕೆಳಕಂಡಂತಿದೆ :

ಎಲ್ಲಿಂದ ಎಲ್ಲಿಗೆ ಮಾರ್ಗ
ಕೆಂಪೇಗೌಡ ಬಸ್‌ ನಿಲ್ದಾಣ

(0555, 1630)

ಮಾಯಸಂದ್ರ

(0800, 1915)

ಹೆಬ್ಬಾಳ, ಯಲಹಂಕ, ದೇವನಹಳ್ಳಿ, ಬ್ಯಾಡರಹಳ್ಳಿ

ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌

‘KSET ಅರ್ಹತಾ ಪರೀಕ್ಷೆ’ಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲೇ ನೀಡಿ: KEAಗೆ ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM1 Min Read

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM2 Mins Read

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

02/07/2025 4:59 AM3 Mins Read
Recent News

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM

BIG NEWS : ಗ್ರಾಹಕರೇ ಗಮನಿಸಿ : ಇಲ್ಲಿದೆ `ಜುಲೈ’ ತಿಂಗಳ ಬ್ಯಾಂಕ್ ರಜೆ ದಿನಗಳ ಸಂಪೂರ್ಣ | Bank Holiday july

02/07/2025 5:09 AM
State News
KARNATAKA

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

By kannadanewsnow5702/07/2025 5:49 AM KARNATAKA 1 Min Read

ನವದೆಹಲಿ : ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದು, ವಾಣಿಜೇತರ ಖಾಸಗಿ ಬೈಕ್ಗಳನ್ನು ಬಳಸಿಕೊಂಡು ಅಗ್ರಿಗೇಟರ್ಗಳು ಬೈಕ್…

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

02/07/2025 4:59 AM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.