ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ದಿನಾಂಕ 24.12.2025 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, ಮಾರ್ಗವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್‌ಗೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಮಾರ್ಗಸಂಖ್ಯೆ – ವಿ-ಎಂಎಫ್-5 ರಲ್ಲಿ 04 ಕಾರ್ಯಾಚರಣೆಗೊಳಿಸಲಾಗುವುದು. ವಿವರಗಳು ಕೆಳಕಂಡಂತಿದೆ.
| ಮಾರ್ಗಸಂಖ್ಯೆ ವಿ-ಎಂಎಫ್-5 ವೇಳಾಪಟ್ಟಿ (ನಿರ್ಗಮನ ನಮಯ) | |
| ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ | ಸೆಂಟ್ರಲ್ ಸಿಲ್ಕ್ ಬೋರ್ಡ್ |
| 0515, 0550, 0700, 0745, 0915, 1010, 1040, 1110, 1205, 1235, 1310, 1340, 1530, 1600, 1645, 1715, 1805,1835, 1905, 1935, 2115, 2145 | 0605, 0640, 0800, 0830, 0850, 0910, 1050, 1120, 1150, 1220, 1410, 1440, 1510, 1540, 1650, 1720, 1745, 1815, 2010, 2040, 2210, 2240 |
ಬೆಂಗಳೂರು ನಗರದ ಯೋಜನೆಗಳಿಗೆ ಅನುಮೋದನೆ ಹಾಗೂ ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ
BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿ ಹತ್ಯೆಗೈದ ಪತಿ








