ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹವಾನಿಯಂತ್ರಿತ ವಜ್ರ BMTC ಬಸ್ ಸಂಚಾರ ಆರಂಭ

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ದಿನಾಂಕ 24.12.2025 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹವಾನಿಯಂತ್ರಿತ ವಜ್ರ BMTC ಬಸ್ ಸಂಚಾರ ಆರಂಭ