Good News: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ BBMP ಆದೇಶ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಅವಧಿಯನ್ನು 25ನೇ ಫೆ. 2025 ರವೆರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು 4ನೇ ಫೆಬ್ರವರಿ 2025 ರೊಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗುವ ದೃಷ್ಟಿಯಿಂದ ಆ ಅವಧಿಯನ್ನು 25ನೇ ಫೆಬ್ರವರಿ 2025 ರವರೆಗೆ … Continue reading Good News: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ BBMP ಆದೇಶ
Copy and paste this URL into your WordPress site to embed
Copy and paste this code into your site to embed