‘ಬೆಂಗಳೂರಿನ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ‘BBMP ಪಾರ್ಕ್ ಓಪನ್’

ಬೆಂಗಳೂರು: ನಗರದ ಜನತೆ ಬೆಳಿಗ್ಗೆ ವಾಕ್ ಮಾಡೋದಕ್ಕಾಗಿ, ಸಂಜೆ ವಾಕಿಂಗ್ ಮಾಡೋದಕ್ಕಾಗಿ ಉಪಯೋಗವಾಗೋ ನಿಟ್ಟಿನಲ್ಲಿ, ಇನ್ಮುಂದೆ ಬೆಂಗಳೂರಿನ ಪಾರ್ಕ್ ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ಓಪನ್ ಮಾಡೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯ ಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲಾ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ … Continue reading ‘ಬೆಂಗಳೂರಿನ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ‘BBMP ಪಾರ್ಕ್ ಓಪನ್’