ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ: 21.07.2025 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ :
ಕ್ರ ಸಂ | ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ |
1 | 230-ಡಿ | ಮೈಸೂರು ರಸ್ತೆ ಬಸ್ ನಿಲ್ದಾಣ | ಚಂದ್ರಪ್ಪ ಸರ್ಕಲ್ | ಕೆಂಗೇರಿ, ಅಂಚೆಪಾಳ್ಯ, ಹೊಸಪಾಳ್ಯ, ಬೆಟ್ಟನಪಾಳ್ಯ, ಭೀಮನಕುಪ್ಪೆಕ್ರಾಸ್, ರಾಮೋಹಳ್ಳಿ | 01 |
ಮಾರ್ಗ ಸಂಖ್ಯೆ: 230-ಡಿ
ಬಿಡುವ ವೇಳೆ | ||
ಮೈಸೂರು ರಸ್ತೆ ಬಸ್ ನಿಲ್ದಾಣ | ಚಂದ್ರಪ್ಪ ಸರ್ಕಲ್ | |
10:50, 14:10
08:05, 16:30 (ಕೆಂಗೇರಿ ಟಿಟಿಎಂಸಿ)
|
9:00, 12:15, 15:35, 17:25 |
ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ