ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ BMTC ಬಸ್ ಸಂಚಾರ ಆರಂಭ

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ. ಹೊಸ ಮಾರ್ಗದಲ್ಲಿ ದಿನಾಂಕ 26-08-2024ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಪ್ರಮುಖ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ, … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ BMTC ಬಸ್ ಸಂಚಾರ ಆರಂಭ