‘ಬೆಂಗಳೂರು ಜನತೆ’ಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ | BMTC Bus Service

ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಆ ಭಾಗದ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ:  17.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ … Continue reading ‘ಬೆಂಗಳೂರು ಜನತೆ’ಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ | BMTC Bus Service