ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ

ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಹೊಸ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಮೂಲಕ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾ ನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗಗಳನ್ನು ದಿನಾಂಕ 15.08.2024 ರಿಂದ ಪರಿಚಯಿಸಿದ್ದು, … Continue reading ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ