ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ | BMTC Bus Service

ಬೆಂಗಳೂರು: ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ.  ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ:  03.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ | BMTC Bus Service