ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ
ಬೆಂಗಳೂರು: “ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೆತುವೆ, ಅಂಡರ್ ಪಾಸ್ ಎಲ್ಲವೂ ಬ್ರಾಂಡ್ ಬೆಂಗಳೂರು ನಿರ್ಮಿಸಲು ಸಹಕಾರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಮಾರ್ಗದ ಕಂಬಗಳಿಗೆ ಡೈನಾಮಿಕ್ ಲೈಟಿಂಗ್ ವ್ಯವಸ್ಥೆ, ಕೆ.ಆರ್. ಮಾರುಕಟ್ಟೆಯಲ್ಲಿ ನೆಲಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆ, ಬನಶಂಕರಿ ಬಸ್ ನಿಲ್ದಾಣದ ಜಂಕ್ಷನ್ ನಲ್ಲಿ ಸ್ಕೈವಾಕ್ ನಿರ್ಮಾಣ ಕಾಮಗಾರಿಗೆ ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದರು. ಈ ವೇಳೆ ಕಾರ್ಯಕ್ರಮಗಳಲ್ಲಿ ಹಾಗೂ ಮಾಧ್ಯಮಗಳ ಜೊತೆ ಮಾತನಾಡಿದರು. … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ
Copy and paste this URL into your WordPress site to embed
Copy and paste this code into your site to embed