ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶುದ್ಧ ಕುಡಿಯುವ ನೀರು ಪೂರೈಸುವಂತೆ ಡಿಸಿಎಂ ಡಿಕೆಶಿ ಸೂಚನೆ
ಬೆಂಗಳೂರು: ನಗರದಲ್ಲಿ ಮಳೆಗಾಲ ಶುರುವಾದ ನಂತ್ರ, ಜನತೆಗೆ ಶುದ್ಧ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕೆಲವೆಡೆ ಅಶುದ್ಧ ನೀರು ಸರಬರಾಜು ಪರಿಣಾಮ ಕಾಲರಾಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುದ್ಧ ಕುಡಿಯುವ ನೀರು ಪೂರೈಸಲು ಸೂಚಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಜಲಮಂಡಳಿಗೆ ಪತ್ರ ಬರೆದಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರಿನೊಂದಿಗೆ ಸೇರಿರುವುದರಿಂದ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶುದ್ಧ ಕುಡಿಯುವ ನೀರು ಪೂರೈಸುವಂತೆ ಡಿಸಿಎಂ ಡಿಕೆಶಿ ಸೂಚನೆ
Copy and paste this URL into your WordPress site to embed
Copy and paste this code into your site to embed