GOOD NEWS: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಫೇಸ್ ಲೆಸ್, ಸಂಪರ್ಕರಹಿತ, ಆನ್ ಲೈನ್ ‘ಇ-ಖಾತಾ ವ್ಯವಸ್ಥೆ’ ಜಾರಿ

ಬೆಂಗಳೂರು: ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್‌ಲೆಸ್‌, ಸಂಪರ್ಕರಹಿತ, ಆನ್‌ಲೈನ್‌ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಕಿರುಕುಳ ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? * ಪ್ರತಿಯೊಬ್ಬ ನಾಗರಿಕರು ತಮ್ಮ ಖಾತಾಗಳನ್ನು ಪಡೆಯಲು ಮತ್ತು ರೂಪಾಂತರಗಳಿಗಾಗಿ ARO ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು * ದಾಖಲೆಗಳನ್ನು ಭೌತಿಕವಾಗಿ ಸ್ಥಳೀಯವಾಗಿ ಪರಿಶೀಲಿಸಲಾಗಿದ್ದರಿಂದ ಹಿರಿಯ … Continue reading GOOD NEWS: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಫೇಸ್ ಲೆಸ್, ಸಂಪರ್ಕರಹಿತ, ಆನ್ ಲೈನ್ ‘ಇ-ಖಾತಾ ವ್ಯವಸ್ಥೆ’ ಜಾರಿ