Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

17/02/2026 6:24 AM

ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಚಿಂತಿಸಬೇಡಿ ಮತ್ತೊಮ್ಮೆ ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ

17/02/2026 6:23 AM

SHOCKING : ಬಾಲಕನ ಬೆನ್ನಿನಲ್ಲಿ 12 ಸೆ.ಮೀ. ಪೆನ್ಸಿಲ್ ತುಂಡು ಪತ್ತೆ : `ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

17/02/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro
KARNATAKA

ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಇಂದಿನಿಂದ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

By kannadanewsnow5701/11/2025 6:50 AM

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ.

ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ.

ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ.

ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದೆ.

Good news for the people of Bengaluru: From today one train will run every '15 minutes' on 'Namma Metro Yellow Line' | Namma Metro
Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

17/02/2026 6:24 AM3 Mins Read

ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಚಿಂತಿಸಬೇಡಿ ಮತ್ತೊಮ್ಮೆ ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ

17/02/2026 6:23 AM2 Mins Read

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

17/02/2026 6:08 AM2 Mins Read
Recent News

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

17/02/2026 6:24 AM

ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಚಿಂತಿಸಬೇಡಿ ಮತ್ತೊಮ್ಮೆ ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ

17/02/2026 6:23 AM

SHOCKING : ಬಾಲಕನ ಬೆನ್ನಿನಲ್ಲಿ 12 ಸೆ.ಮೀ. ಪೆನ್ಸಿಲ್ ತುಂಡು ಪತ್ತೆ : `ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

17/02/2026 6:18 AM

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

17/02/2026 6:08 AM
State News
KARNATAKA

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5717/02/2026 6:24 AM KARNATAKA 3 Mins Read

ಬೆಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆ ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೃತಕ ಬುದ್ದಿಮತ್ತೆ (ಎಐ) ಆಧಾರಿತ…

ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಚಿಂತಿಸಬೇಡಿ ಮತ್ತೊಮ್ಮೆ ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ

17/02/2026 6:23 AM

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

17/02/2026 6:08 AM

ಸಾರ್ವಜನಿಕರೇ ಎಚ್ಚರ : ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ !

17/02/2026 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.