ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವೆಗಾಗಿ ಮೆಟ್ರೋ ಸಂಪರ್ಕ ಬಲಪಡಿಸುವ ಸಲುವಾಗಿ ಹಳದಿ ಮಾರ್ಗದಲ್ಲಿ ಪರಿಚಯಿಸಲಾಗುತ್ತಿರುವ ಮೆಟ್ರೋ ಫೀಡರ್ ಬಸ್ ಸೇವೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಲೋಕಾರ್ಪಣೆಗೊಳಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸುವ ಧ್ಯೇಯದೊಂದಿಗೆ, ಪ್ರತಿದಿನ 6217 ಬಸ್ಸುಗಳಿಂದ 65,206 ಸುತ್ತುವಳಿಗಳನ್ನು 12.85 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 44 … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ