ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ
ಕಲಬುರಗಿ: ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ “ಕಲ್ಯಾಣ”ಮಯವಾಗುತ್ತಿದೆ. ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರಪ್ರ ಕಾಶಮಾನವಾಗುತ್ತಿದೆ. ಇದೇ ಡಿಸೆಂಬರ್.22ರಂದು ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವಂತ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ಮತ್ತು … Continue reading ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed