‘ಕಲ್ಯಾಣ ಕರ್ನಾಟಕ ಜನತೆ’ಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘1,419 ಕನ್ನಡ-ಇಂಗ್ಲೀಷ್ ಮೀಡಿಯಂ ಶಾಲೆ’ ಆರಂಭ

ಬೆಂಗಳೂರು: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 1ನೇ ತರಗತಿಯಿಂದಲೇ ಕನ್ನಡ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಶಿಕ್ಷಣ ನೀಡುವ ಸಲುವಾಗಿ 1,419 ಶಾಲೆಗಳನ್ನು ಆರಂಭಕ್ಕೆ ರಾಜ್ಯ ಸರ್ಕಾರ ಆದೇಶಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಲ್ಯಾಣ ಕರ್ನಾಟಕದ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು ಪ್ರಾಥಮಿಕ ಹಂತದಲ್ಲಿಯೇ/ಆರಂಭಿಕ ಹಂತದಿಂದಲೇ ʼಭದ್ರ ಬುನಾದಿʼಯನ್ನು ಹಾಕುವ ನಿಟ್ಟಿನಲ್ಲಿ 2024-25ನೇ ಸಾಲಿನಿಂದ ಅರ್ಹ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ದ್ವಿಭಾಷಾ (ಕನ್ನಡ ಮತ್ತು … Continue reading ‘ಕಲ್ಯಾಣ ಕರ್ನಾಟಕ ಜನತೆ’ಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘1,419 ಕನ್ನಡ-ಇಂಗ್ಲೀಷ್ ಮೀಡಿಯಂ ಶಾಲೆ’ ಆರಂಭ