ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳನ್ನು ಬೇಡಿಕೆಯ ಮೇರೆಗೆ ಓಡಿಸಲು ನಿರ್ಧರಿಸಿದೆ. 1. ರೈಲು ಸಂಖ್ಯೆ. 06271/06272 ಯಶವಂತಪುರ – ಎಸ್.ಎಸ್.ಎಸ್ ಹುಬ್ಬಳ್ಳಿ – ಯಶವಂತಪುರ ಸೂಪರ್ಫಾಸ್ಟ್ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್): – ರೈಲು ಸಂಖ್ಯೆ 06271 ಯಶವಂತಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸೂಪರ್ಫಾಸ್ಟ್ ವಿಶೇಷ ಎಕ್ಸ್ಪ್ರೆಸ್ ಅಕ್ಟೋಬರ್ 21 ರಂದು ಯಶವಂತಪುರ ನಿಲ್ದಾಣದಿಂದ ಮಧ್ಯಾಹ್ನ 02:30 ಗಂಟೆಗೆ ಹೊರಟು ಅದೇ ದಿನ … Continue reading ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ವೇಳಾಪಟ್ಟಿ
Copy and paste this URL into your WordPress site to embed
Copy and paste this code into your site to embed