ಮಂಡ್ಯದ ಮದ್ದೂರು ಜನತೆಗೆ ಗುಡ್ ನ್ಯೂಸ್: ಈ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ
ಮಂಡ್ಯ: ಜಿಲ್ಲೆಯ ಮದ್ದೂರಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಒಂದೇ ಸೂರಿನಡಿಯಲ್ಲಿ ದ್ವಿತೀಯ ಪಿಯುಸಿಯವರೆಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮದ್ದೂರಲ್ಲಿ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮದ್ದೂರು ಕ್ಷೇತ್ರ ಶಾಸಕ ಕೆ.ಎಂ ಉದಯ್ ಅವರು, ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ … Continue reading ಮಂಡ್ಯದ ಮದ್ದೂರು ಜನತೆಗೆ ಗುಡ್ ನ್ಯೂಸ್: ಈ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed