ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ
ಶಿವಮೊಗ್ಗ: ಸಾಗರದ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆಯಿಂದ ಸಾಗರ ನಗರ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ. ಇದಕ್ಕೆ ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕು ಹಂತದಲ್ಲಿ ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯಲ್ಲೇ ಮೊದಲು ಎನ್ನುವಂತೆ ಸಾಗರ ನಗರ ಸಾರಿಗೆಗೆ ನಾಳೆ ಜನರ ಸೇವೆಗೆ ತೆರೆದುಕೊಳ್ಳಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ನಗರ ಸಾರಿಗೆ ನೂತನ … Continue reading ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed