ಸಾಗರದ ಜನತೆಗೆ ಗುಡ್ ನ್ಯೂಸ್: 3 ಕೋಟಿ ವೆಚ್ಚದಲ್ಲಿ ‘KSRTC ಬಸ್ ನಿಲ್ದಾಣ ಮೇಲ್ದರ್ಜೆ ಕಾಮಗಾರಿ’ಗೆ ಸರ್ಕಾರ ಗ್ರೀನ್ ಸಿಗ್ನಲ್

ಶಿವಮೊಗ್ಗ: ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಸಾಗರ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಬರೋಬ್ಬರಿ 3 ಕೋಟಿ ಅನುದಾನವನ್ನು ಸರ್ಕಾರದಿಂದ ತಂದಿದ್ದಾರೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ 1 ಕೋಟಿ ಅನುದಾನ ಮಂಜೂರಾತಿ ಪಡೆದಿದ್ದರೇ, ಸಾರಿಗೆ ಇಲಾಖೆಯಿಂದ 2 ಕೋಟಿ ಅನುದಾನವನ್ನು ನೀಡಲಾಗಿದೆ. ಈ ಮೂಲಕ ಸಾಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಹೈಟೆಕ್ ಆಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ … Continue reading ಸಾಗರದ ಜನತೆಗೆ ಗುಡ್ ನ್ಯೂಸ್: 3 ಕೋಟಿ ವೆಚ್ಚದಲ್ಲಿ ‘KSRTC ಬಸ್ ನಿಲ್ದಾಣ ಮೇಲ್ದರ್ಜೆ ಕಾಮಗಾರಿ’ಗೆ ಸರ್ಕಾರ ಗ್ರೀನ್ ಸಿಗ್ನಲ್