ಸಾಗರದ ಜನತೆಗೆ ಗುಡ್ ನ್ಯೂಸ್: ಈ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ
ಶಿವಮೊಗ್ಗ: ರಾಜ್ಯ ಸರ್ಕಾರವು ಸಾಗರ ತಾಲ್ಲೂಕಿನ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಅನುಮತಿಸಿದೆ. ಇದರಿಂದಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಸೂರಿನಡಿ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವಂತ ವ್ಯವಸ್ಥೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೂ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ … Continue reading ಸಾಗರದ ಜನತೆಗೆ ಗುಡ್ ನ್ಯೂಸ್: ಈ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed