ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 16 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26 ನೇ ಸಾಲಿನಲ್ಲಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಸರ್ಕಾರ ಅನುಮತಿ ಸಿಕ್ಕಂತೆ ಆಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಪ್ರಸ್ತುತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ … Continue reading ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ
Copy and paste this URL into your WordPress site to embed
Copy and paste this code into your site to embed