BIG NEWS: ಸಾಗರ ತಾಲ್ಲೂಕಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್: 50 ಕೋಟಿ ಅನುದಾನ ಮಂಜೂರು

ಶಿವಮೊಗ್ಗ: ಸಾಗರ ತಾಲ್ಲೂಕಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್ ನೀಡಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಯ ಮೇರೆಗೆ ಬರೋಬ್ಬರಿ 50 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ. ಈ ಅನುದಾನದಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.  ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ವಿಧಾನಸಭಾ ಕ್ಷೇತ್ರವು ಸಂಪೂರ್ಣ ಮಲೆನಾಡು ಪ್ರದೇಶವಾಗಿದ್ದು, ಮಳೆಗಾಲದಲ್ಲಿ ಅತೀ ಹೆಚ್ಚು ಮಳೆ … Continue reading BIG NEWS: ಸಾಗರ ತಾಲ್ಲೂಕಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್: 50 ಕೋಟಿ ಅನುದಾನ ಮಂಜೂರು