ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳೋ ನಿರೀಕ್ಷೆಯಲ್ಲಿದ ‘ಶಿವಮೊಗ್ಗ ಜನತೆ’ಗೆ ಗುಡ್ ನ್ಯೂಸ್

ಶಿವಮೊಗ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರಳುವಂತ ನಿರೀಕ್ಷೆಯಲ್ಲಿರುವಂತ ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ನೈರುತ್ಯ ರೈಲ್ವೆ ಇಲಾಖೆಯಿಂದ ಶಿವಮೊಗ್ಗ ಟು ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ತೆರಳುತ್ತಿದ್ದಾರೆ. ಇವರ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ದಿನಾಂಕ … Continue reading ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳೋ ನಿರೀಕ್ಷೆಯಲ್ಲಿದ ‘ಶಿವಮೊಗ್ಗ ಜನತೆ’ಗೆ ಗುಡ್ ನ್ಯೂಸ್