ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ‘ಸ್ಪೈಸ್ ಜೆಟ್’ನಿಂದ ಈ ಹೊಸ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭ | SpiceJet

ಶಿವಮೊಗ್ಗ: ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಅಕ್ಟೋಬರ್.10ರಿಂದ ಸ್ಪೈಸ್ ಜೆಟ್ ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್ ಗೆ ಎರಡು ಹೊಸ ನೇರ ವಿಮಾನ ಮಾರ್ಗಗಳನ್ನು ಪರಿಚಯಿಸಲಿದೆ. ಬುಕಿಂಗ್ ತೆರೆಯಲಾಗಿದೆ. ಚೆನ್ನೈನಿಂದ ಪ್ರತಿದಿನ ಬೆಳಗ್ಗೆ 10.40ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಧ್ಯಾಹ್ನ 12.35ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 2.05ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್ನಿಂದ ಮಧ್ಯಾಹ್ನ 2.40ಕ್ಕೆ ಹೊರಡುವ ವಿಮಾನ ಸಂಜೆ 4.10ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ ಸಂಜೆ 4.25ಕ್ಕೆ … Continue reading ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ‘ಸ್ಪೈಸ್ ಜೆಟ್’ನಿಂದ ಈ ಹೊಸ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭ | SpiceJet