Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : `KSRTC’ ಬಸ್ ನಿಲ್ದಾಣಗಳು ಸೇರಿ ರಾಜ್ಯಾದ್ಯಂತ 254 `ನಮ್ಮ ಕ್ಲಿನಿಕ್‌’ ಆರಂಭ.!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : `KSRTC’ ಬಸ್ ನಿಲ್ದಾಣಗಳು ಸೇರಿ ರಾಜ್ಯಾದ್ಯಂತ 254 `ನಮ್ಮ ಕ್ಲಿನಿಕ್‌’ ಆರಂಭ.!

By kannadanewsnow57

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ನಿರ್ಧರಿಸಿದೆ.

ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಮತ್ತಷ್ಟು ಸಮೀಪಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು 108.36 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ 39, ನಗರದ ಹಿಂದುಳಿದ ಪ್ರದೇಶಗಳಲ್ಲಿ 215 ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸದರಿ ಯೋಜನೆಯಿಂದ ಲಕ್ಷಾಂತರ ಬಸ್‌ ಪ್ರಯಾಣಿಕರು, ನಗರ ಪ್ರದೇಶದ ದುರ್ಬಲ ವರ್ಗದವರು ಪ್ರಾಥಮಿಕ ಹಂತದ ಚಿಕಿತ್ಸೆ ಪಡೆಯಲು ನೆರವಾಗಲಿದ್ದು, ಆರೋಗ್ಯಕರ ಕರ್ನಾಟಕ ನಿರ್ಮಿಸುವತ್ತ ಮತ್ತೊಂದು ಹೆಜ್ಜೆಯಾಗಿದೆ ಎಂದರು.

Good news for the people of the state: 254 'Namma Clinics' to be opened across the state including KSRTC bus stands ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇಂದು ಎರಡು ಹೊಸ ʻವಂದೇ ಭಾರತ್ ರೈಲುʼಗಳಿಗೆ ಪ್ರಧಾನಿ ಮೋದಿ ಚಾಲನೆ
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

2 Mins Read

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read
Recent News

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

State News
KARNATAKA

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ…

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.