Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ

By kannadanewsnow0714/06/2024 7:18 AM

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ.

ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಇಂದು ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಭ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15 ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Good news for the people of the state: 254 new 'Namma Clinics' opened in public places ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇಂದು ಎರಡು ಹೊಸ ʻವಂದೇ ಭಾರತ್ ರೈಲುʼಗಳಿಗೆ ಪ್ರಧಾನಿ ಮೋದಿ ಚಾಲನೆ
Share. Facebook Twitter LinkedIn WhatsApp Email

Related Posts

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM1 Min Read

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM2 Mins Read

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM1 Min Read
Recent News

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM
State News
KARNATAKA

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

By kannadanewsnow0928/03/2026 10:10 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಇಂದು ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ…

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.